2nd ಫೆಬ್ರವರಿ ೨೦೧೮

ಗುಣಮಟ್ಟಕ್ಕೆ ಮನ್ನಣೆ

ಮಾಲತಿ ಪಟ್ಟಣಶೆಟ್ಟಿ ಧಾರವಾಡ

ರಾಜ್ಯದ ಪ್ರಗತಿ ಮತ್ತು ಅಧೋಗತಿ ಕುರಿತು ಚುನಾವಣಾ ಪೂರ್ವದಲ್ಲಿ ಚರ್ಚೆ ಏರ್ಪಡಿಸುವುದು ಒಳ್ಳೆಯ ನಡೆ.

ಭ್ರಷ್ಟಾಚಾರ: ರಾಜ್ಯಾದ್ಯಂತ ಜವಾನನಿಂದ ಮಂತ್ರಿಗಳ ತನಕ ಹಂಚಿಹೋಗುತ್ತಿರುವ ಲಂಚವು ಸಾರ್ವಜನಿಕರಲ್ಲಿ ತಳಮಳವನ್ನುಂಟು ಮಾಡುತ್ತಿದೆ. ಎಲ್ಲಾ ಹಂತದ ಭ್ರಷ್ಟಾಚಾರ ತಡೆಯಲು ಯಾವುದಾದರೂ ವಿನೂತನ ಯೋಜನೆ ರೂಪಿಸಿ ನಿರ್ದಾಕ್ಷಿಣ್ಯವಾಗಿ ಜಾರಿಗೊಳಿಸಬೇಕಿದೆ.

ಪರಿಸರ ರಕ್ಷಣೆ: ಲಭ್ಯವಿರುವ ಎಲ್ಲಾ ಸಾರ್ವಜನಿಕ ತಾಣಗಳಲ್ಲಿ ಸ್ಥಳಾವಕಾಶಕ್ಕನುಗುಣವಾಗಿ ಮರಗಿಡಗಳನ್ನು ಬೆಳೆಸುವುದು, ಸಂರಕ್ಷಿಸುವುದು, ಪೋಷಿಸುವುದು. ನೀರು ಪೂರೈಸುವುದು. ಈ ಎಲ್ಲ ಕೆಲಸಗಳಿಗಾಗಿ ಪ್ರತ್ಯೇಕ ಸರಕಾರಿ ಸಂಸ್ಥೆಯನ್ನು ಸ್ಥಾಪಿಸಿ ಸಿಬ್ಬಂದಿಯನ್ನು ನೇಮಿಸುವುದು.

ತ್ಯಾಜ್ಯ ಸಾಗಾಣಿಕೆ ಮತ್ತು ಸಂಸ್ಕರಣೆ: ಪ್ರತಿಯೊಂದು ಹಳ್ಳಿ, ಪಟ್ಟಣ, ನಗರ ಮತ್ತು ಮಹಾನಗರದಲ್ಲಿ ಪ್ರತಿದಿನವೂ ಹೊರಬರುವ ಕಸಮುಸುರೆ ಕೊಳಕು ಪದಾರ್ಥ, ಮಲಮೂತ್ರಾದಿಗಳನ್ನು ಸಾಗಿಸುವ, ನಿರ್ವಹಿಸುವ ಮತ್ತು ನಿಯಂತ್ರಿಸುವ ರಾಜ್ಯಮಟ್ಟದ ಒಂದು ವಿಶೇಷ ಘಟಕದ ಸ್ಥಾಪನೆ ಆಗಬೇಕು.

ಎಲ್ಲದರಲ್ಲೂ ಗುಣಮಟ್ಟ:

  • ಎಲ್ಲಾ ಸಂಸ್ಥೆಗಳಿಗೆ ಜಾತಿ, ಮತ, ಲಿಂಗ ತಾರತಮ್ಯವಿಲ್ಲದೆ ಗುಣಮಟ್ಟದ ಕೆಲಸಗಾರರನ್ನು ಆಯ್ಕೆ ಮಾಡುವುದು.
  • ಗುಣಮಟ್ಟದ ಆಹಾರ ಮತ್ತು ಔಷಧಿಗಳಿಗಾಗಿ ಕಾಲಕಾಲಕ್ಕೆ ಕ್ರಮಬದ್ಧವಾದ ತಪಾಸಣೆಯ ವ್ಯವಸ್ಥೆ.
  • ಶಿಕ್ಷಣದ ಎಲ್ಲ ಸ್ತರಗಳಲ್ಲಿ ಗುಣಮಟ್ಟದ ಸಿಬ್ಬಂದಿಯ ನೇಮಕಾತಿ ಮತ್ತು ಗುಣಮಟ್ಟದ ಶಿಕ್ಷಣ ವ್ಯವಸ್ಥೆ.
  • ಗುಣಮಟ್ಟದ ವಸ್ತುಗಳ ಉತ್ಪಾದನೆ.

ಡಾ.ಟಿ.ಆರ್.ಚಂದ್ರಶೇಖರ

ಕರ್ನಾಟಕ ಸರ್ಕಾರದ ಹಣಕಾಸಿನ ನಿರ್ವಹಣೆ

ಜುಲೈ ೨೦೧೮

ರಂಗಸ್ವಾಮಿ ಮೂಕನಹಳ್ಳಿ

ಕೃಷಿ ಸಾಲ ಮನ್ನಾ: ಸಾಧ್ಯವೇನಣ್ಣಾ?

ಜುಲೈ ೨೦೧೮

ಚಂಸು ಪಾಟೀಲ

ರೈತರೇಕೆ ಸಾಲಗಾರರಾದರು?

ಜುಲೈ ೨೦೧೮

ಟಿ.ಎಂ.ಥಾಮಸ್ ಐಸಾಕ್ ಕೇರಳದ ಹಣಕಾಸು ಸಚಿವರು

ಎಲ್ಲಾ ರಾಜ್ಯಗಳ ಹಣಕಾಸು ಸಚಿವರಿಗೆ ಕೇರಳ ಹಣಕಾಸು ಸಚಿವರ ಬಹಿರಂಗ ಪತ್ರ

ಜುಲೈ ೨೦೧೮

ಅರ್ಜುನ್ ರಾಮೇಗೌಡ ನಾರಾಯಣಸ್ವಾಮಿ

ಆ ಬೆಂಕಿಯ ಕಿಡಿ ಹೊತ್ತಿಸುವವರು ಯಾರು?

ಜೂನ್ ೨೦೧೮

ಡಾ.ಎಸ್.ಬಿ.ಜೋಗುರ

ಪೂರಕ ವಾತಾವರಣದ ಕೊರತೆ

ಜೂನ್ ೨೦೧೮

ಡಾ.ಎಸ್.ಬಿ.ಜೋಗುರ

ಹಾರ್ವರ್ಡ್ ಗುಣಮಟ್ಟ: ಕೈಗೂಡದ ಕನಸೇ?

ಜೂನ್ ೨೦೧೮

ಚುನಾವಣೆ: ಯಾರ ಹೊಣೆ?

ಎಪ್ರಿಲ್ ೨೦೧೮

ಡಾ.ಬಿ.ಎಲ್.ಶಂಕರ್

ಆಡಿದ ಮಾತಿಗೂ ಆತ್ಮದ ಮಾತಿಗೂ ಅಜಗಜಾಂತರ!

ಎಪ್ರಿಲ್ ೨೦೧೮

ಹರೀಶ್ ನರಸಪ್ಪ

ಚುನಾವಣಾ ಆಯೋಗದ ಮಿತಿ ಮತ್ತು ವೈಫಲ್ಯ

ಎಪ್ರಿಲ್ ೨೦೧೮

ಬಿ.ಎನ್.ವಿಜಯಕುಮಾರ್

ಭ್ರಷ್ಟತೆಗೆ ರಾಜಕೀಯ ಪಕ್ಷಗಳೇ ಕಾರಣ

ಎಪ್ರಿಲ್ ೨೦೧೮

ಎ.ಟಿ.ರಾಮಸ್ವಾಮಿ

ಭ್ರಷ್ಟಾಚಾರಿಗಳು ವೇಶ್ಯೆಯರಿಗಿಂತಲೂ ಕೀಳು

ಎಪ್ರಿಲ್ ೨೦೧೮

ಬಿ. ಕೆ. ಚಂದ್ರಶೇಖರ್

ಪ್ರಜಾಪ್ರಭುತ್ವಕ್ಕೆ ಕಪ್ಪುಚುಕ್ಕೆ

ಎಪ್ರಿಲ್ ೨೦೧೮

ಅಲೋಕ್ ಪ್ರಸನ್ನ, ಎಸ್. ಆರ್. ಹಿರೇಮಠ, ಬಿ. ಟಿ. ವೆಂಕಟೇಶ

ನ್ಯಾಯಾಂಗ

ಮಾರ್ಚ್ ೨೦೧೮

ಎ. ನಾರಾಯಣ, ಬಸವರಾಜ ಬೊಮ್ಮಾಯಿ, ಮೋಟಮ್ಮ

ಶಾಸಕಾಂಗ

ಮಾರ್ಚ್ ೨೦೧೮

ಬಿ. ಆರ್. ಜಯರಾಮರಾಜೇ ಅರಸ್, ಎನ್. ಹನುಮೇಗೌಡ,

ಕಾರ್ಯಂಗ

ಮಾರ್ಚ್ ೨೦೧೮

ವಾಸುದೇವ ಶರ್ಮಾ ಎನ್. ವಿ.

ನಾಗರಿಕ ಸಮಾಜ

ಮಾರ್ಚ್ ೨೦೧೮

ಈಶ್ವರ ದೈತೋಟ, ಡಾ. ಎ. ಎಸ್. ಬಾಲಸುಬ್ರಹ್ಮಣ್ಯ

ಮಾಧ್ಯಮ

ಮಾರ್ಚ್ ೨೦೧೮

ಮುಖ್ಯಚರ್ಚೆಗೆ ಪ್ರವೇಶ

ಫೆಬ್ರವರಿ ೨೦೧೮

ಡಾ.ಅರವಿಂದ ಪಟೇಲ್ ಬಳ್ಳಾರಿ

ವೈದ್ಯಕ್ಷೇತ್ರದ ಉದ್ಧಾರಕ್ಕೆ ಮೂರು ಮದ್ದು!

ಫೆಬ್ರವರಿ ೨೦೧೮

ಮಾಲತಿ ಪಟ್ಟಣಶೆಟ್ಟಿ ಧಾರವಾಡ

ಗುಣಮಟ್ಟಕ್ಕೆ ಮನ್ನಣೆ

ಫೆಬ್ರವರಿ ೨೦೧೮

ಡಾ.ಶ್ರೀನಿವಾಸ ಕಕ್ಕಿಲ್ಲಾಯ ಮಂಗಳೂರು

ಸಕ್ಕರೆ ನಿಷೇಧಿಸಿ!

ಫೆಬ್ರವರಿ ೨೦೧೮